ದೇಶಇದು 'ವಿಕಸಿತ ಭಾರತ' ಬಜೆಟ್; ಸಮಾಜದ ಪ್ರತಿಯೊಂದು ವರ್ಗದ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಅಡಿಪಾಯ ಹಾಕುತ್ತದೆ: ಪ್ರಧಾನಿ ಮೋದಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಗುರುವಾರ ಲೋಕಸಭೆಯಲ್ಲಿ ಮಂಡಿಸಿದ 2024-25ನೇ ಸಾಲಿನ ಮಧ್ಯಂತರ ಬಜೆಟ್ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.