ದೇಶ'ನಾವು ಮಾಡಿಯೇ ತೀರುತ್ತೇವೆ': 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣದ ಗುರಿ- ಪ್ರಧಾನಿ ಮೋದಿ; Video
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಸಭೆ’ಯನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶ ಎದುರಿಸುತ್ತಿರುವ ದೊಡ್ಡ ಸವಾಲುಗಳಲ್ಲಿ ಸಮಾಜವನ್ನು ಮತಗಳ ಆಧಾರದಲ್ಲಿ ವಿಭಜಿಸುವುದೂ ಒಂದಾಗಿದೆ ಎಂದರು.