ರಾಜಕೀಯಮತ್ತೊಮ್ಮೆ ಮೋದಿ: ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚಾಲನೆ
2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ನರೇಂದ್ರ ಮೋದಿಜೀ ಅವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.