ರಾಜ್ಯಪೊಲೀಸರು RCB ಸೇವಕರಂತೆ ವರ್ತಿಸಿದ್ದರಿಂದ ಕಾಲ್ತುಳಿತ: ಸರ್ಕಾರದ ನಿಲುವಿಗೆ ಐಪಿಎಸ್ ಅಧಿಕಾರಿ ಆಕ್ಷೇಪ
ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ, ಆರ್ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ.