ಬರಹಗಾರ ಪ್ರವೀಣ್ ಕಂದ್ರೆಗುಲಾ ನಿರ್ದೇಶನದ ಚೊಚ್ಚಲ ಚಿತ್ರ ತೆಲುಗಿನ ಸಿನೆಮಾ ಬಂಡಿಯಲ್ಲಿ ನಟಿಸಿರುವ ಕನ್ನಡ ನಟ ವಿಕಾಸ್ ವಸಿಷ್ಠರ ತಮ್ಮ ನಟನೆಯ ಮೂಲಕ ಎಲ್ಲ ಗಮನ ಸೆಳೆದಿದ್ದಾರೆ.