ದೇಶಅದಾನಿ ಹಾಗೂ ಸಮೂಹದ ಬಗ್ಗೆ 'ಕೈಗೊಂಬೆಗಳಿಂದ' ತಪ್ಪು ಮಾಹಿತಿ ಸೃಷ್ಟಿ, ತಟಸ್ಥವಲ್ಲದ ಮಾಹಿತಿ ಸೇರ್ಪಡೆ: ವಿಕಿಪಿಡಿಯಾ
ಒಂದು ದಶಕಕ್ಕೂ ಹೆಚ್ಚಿನ ಸಮಯ, ಅದಾನಿ ಕೈಗೊಂಬೆಗಳು-ಕೆಲವರು ಸಂಸ್ಥೆಯ ಉದ್ಯೋಗಿಗಳು ಅದಾನಿ ಹಾಗೂ ಅದಾನಿ ಕುಟುಂಬ, ಅವರ ಪ್ರತಿಯೊಂದು ಉದ್ಯಮದ ಬಗ್ಗೆ ವಿಕಿಪಿಡಿಯಾದಲ್ಲಿ ತಟಸ್ಥವಲ್ಲದ ಮಾಹಿತಿಯನ್ನು ಸೇರಿಸಿ ಹಾಗೂ ಮಾಹಿತಿಯಿಂದ ಎಚ್ಚರಿಕೆಗಳನ್ನು ತೆಗೆದುಹಾಕುವ ಕೆಲಸವನ್ನು ಮಾಡಿದ್ದಾರೆ ಎಂದು ವಿಕಿಪಿಡಿಯಾ ಹೇಳಿದೆ.