ದೇಶದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಲಹೆಗಾರ ವಿಕೆ ಜೈನ್ ರಾಜೀನಾಮೆ
ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಲಹೆಗಾರ ವಿ.ಕೆ. ಜೈನ್...