ದೇಶಕುಟುಂಬ ನಾಶಕ್ಕೆ ಮೋದಿ, ಜೈಟ್ಲಿ ಯತ್ನ, ಜಯಾ ಆತ್ಮಕ್ಕೆ ಪನ್ನೀರ್ ಸೆಲ್ವಂ ಮೋಸ: ಟಿಟಿವಿ ದಿನಕರನ್
ಐಟಿ ದಾಳಿ ಮೂಲಕ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅರುಣ್ ಜೇಟ್ಲಿ ನಮ್ಮ ಕುಟುಂಬವನ್ನು ನಾಶ ಮಾಡಲು ಪ್ರಯತ್ಮಿಸಿದ್ದು, ಅವರ ಪ್ರಯತ್ನ ಎಂದೂ ಸಫಲವಾಗುವುದಿಲ್ಲ ಎಂದು ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಶನಿವಾರ ಹೇಳಿದ್ದಾರೆ.