ವಿಕೆ ಸಿಂಗ್

ಜನವರಿ 9 ರಂದು ಮಿಜೋರಾಂ ರಾಜ್ಯಪಾಲರಾಗಿ ವಿಕೆ ಸಿಂಗ್ ಪ್ರಮಾಣ ವಚನ ಸ್ವೀಕಾರ
ವಿಕೆ ಸಿಂಗ್ ಅವರಿಗೆ ಗೌಹಾಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಪಿಒಕೆ ತಾನಾಗಿಯೇ ಭಾರತದ ಭಾಗವಾಗಲಿದೆ: ಕೇಂದ್ರ ಸಚಿವ ವಿಕೆ ಸಿಂಗ್
ಪಾಕ್ ಆಕ್ರಮಿತ ಕಾಶ್ಮೀರ ತಾನಾಗಿಯೆ ಭಾರತದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.

WFI ಅಧ್ಯಕ್ಷರ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ: ಕೇಂದ್ರ ಸಚಿವ ವಿಕೆ ಸಿಂಗ್
ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ವಿರುದ್ಧದ ಕುಸ್ತಿ ಪಟುಗಳ ಪ್ರತಿಭಟನೆಯನ್ನು ಕೇಂದ್ರ ಸಚಿವ ವಿಕೆ ಸಿಂಗ್, ಪ್ರತಿಭಟನೆಯಲ್ಲಿ ಬೇರೆ ಅಂಶಗಳು ಕಡಿಮೆ ಇದ್ದು ರಾಜಕೀಯ ಅಂಶವೇ ಹೆಚ್ಚಿದೆ ಎಂದು ಹೇಳಿದ್ದಾರೆ.

ರಾಜಕೀಯ ಸ್ವರೂಪದ ರೈತರ ಪ್ರತಿಭಟನೆ- ಕೇಂದ್ರ ಸಚಿವ ವಿ. ಕೆ. ಸಿಂಗ್
ಕೇಂದ್ರದ ನೂತನ ಮೂರು ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ರಾಜಕೀಯ ಸ್ವರೂಪದಿಂದ ಕೂಡಿದೆ ಎಂದು ಹೇಳಿರುವ ಕೇಂದ್ರ ಸಚಿವ ವಿ. ಕೆ. ಸಿಂಗ್, ರೈತರ ಕಲ್ಯಾಣವೇ ಎನ್ ಡಿಎ ಸರ್ಕಾರದ ಮುಖ್ಯ ಉದ್ದೇಶ ಎಂದಿದ್ದಾರೆ.

ಕಾಂಗ್ರೆಸ್ ಗೆ ಸುಳ್ಳು ಹೇಳುವ ಚಾಳಿ ಇದೆ: 6 ಸರ್ಜಿಕಲ್ ದಾಳಿ ಬಗ್ಗೆ ವಿಕೆ ಸಿಂಗ್ ವ್ಯಂಗ್ಯ
ತಾವು ಸೇನಾ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಯಾವುದೇ ಸರ್ಜಿಕಲ್ ದಾಳಿ ನಡೆದಿಲ್ಲ ಎಂದಿರುವ ಕೇಂದ್ರ ಸಚಿವ ವಿ.ಕೆ ಸಿಂಗ್ ಅವರು, ಕಾಂಗ್ರೆಸ್‌ಗೆ ಸುಳ್ಳು...

'ಮೋದಿ ಸೇನೆ' ಎಂದು ಕರೆಯುವವರು ದೇಶದ್ರೋಹಿಗಳು ಎಂದಿಲ್ಲ: ವಿಕೆ ಸಿಂಗ್ ಯೂಟರ್ನ್
ಬಿಬಿಸಿ ಸಂದರ್ಶನದಲ್ಲಿ 'ಮೋದಿ ಸೇನೆ' ಎಂದು ಕರೆಯುವವರು ದೇಶದ್ರೋಹಿಗಳು ಎಂದು ಹೇಳಿಲ್ಲ ಎಂದು ಕೇಂದ್ರ ಸಚಿವ ವಿಕೆ ಸಿಂಗ್ ಅವರು ಗುರುವಾರ ಹೇಳಿದ್ದಾರೆ.....

ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ: ದಿಗ್ವಿಜಯ್ ಸಿಂಗ್ ಗೆ ವಿಕೆ ಸಿಂಗ್ ತಿರುಗೇಟು!
ಪುಲ್ವಾಮ ಉಗ್ರ ದಾಳಿ ಉಗ್ರ ದಾಳಿಯೋ, ಪೂರ್ವ ಯೋಜಿತ ಅಪಘಾತವೋ ಎಂದು ಪ್ರಶ್ನಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಅವರು, ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ ಮರು ಪ್ರಶ್ನೆ ಹಾಕಿದ್ದಾರೆ.

ಎನ್`ಕೌಂಟರ್ ಆಗಿದೆ ಎಂದಾಕ್ಷಣ ಪರಿಸ್ಥಿತಿ ಕೈ ಮೀರಿದೆ ಎಂದರ್ಥವಲ್ಲ: ವಿಕೆ ಸಿಂಗ್
ಈಗಲೂ ಕಾಶ್ಮೀರದಲ್ಲಿ ಭಾರತೀಯ ಸೇನೆ ಬಲಿಷ್ಠವಾಗಿದ್ದು, ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ ಎಂದು ಕೇಂದ್ರ ಸಚಿವ ಹಾಗೂ ನಿವೃತ್ತ ಸೇನಾಮುಖ್ಯಸ್ಥ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ.

ಕೊಹಿನೂರ್ ವಜ್ರ ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚೆ: ವಿಕೆ ಸಿಂಗ್
ಜಗತ್ತಿನ ಅಮೂಲ್ಯ ವಜ್ರಗಳಲ್ಲಿ ಒಂದಾಗಿರುವ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರುವ ಕುರಿತಂತೆ ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ...

