ದೇಶವರ್ಗಾವಣೆ ವಿವಾದ: ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ
ತಮ್ಮನ್ನು ಮೇಘಾಲಯ ಹೈಕೋರ್ಟ್ ಗೆ ವರ್ಗಾವಣೆಗೊಳಿಸಿದ ಆದೇಶವನ್ನು ಮರುಪರಿಶೀಲಿಸುವ ಮನವಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ತಿರಸ್ಕರಿಸಿದ ಬೆನ್ನಲ್ಲೇ, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯ ಕಮಲೇಶ್ ತಹಿಲ್ ರಮಣಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.