ದೇಶಪ್ರತಿಭಟನೆ ನಡುವೆ ವಿಕೇಂದ್ರಿಕೃತ ಆಂಧ್ರ ಅಭಿವೃದ್ಧಿ ವರದಿಗೆ ಜಗನ್ ಸಂಪುಟ ಅನುಮೋದನೆ
ವಿಕೇಂದ್ರಿಕೃತ ಆಂಧ್ರ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಎನ್ ರಾವ್ ಕಮಿಟಿ ಮತ್ತು ಬೊಸ್ಟನ್ ಸಲಹಾ ಗ್ರೂಪ್ ( ಬಿಸಿಜಿ) ವರದಿ ಪರಿಶೀಲನೆಗೆ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ಸಲ್ಲಿಸಿರುವ ವರದಿಗೆ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.