ರಾಜ್ಯಪುನೀತ್ ರಾಜ್ ಕುಮಾರ್ ನಿಧನದ ಕೊನೆಯ ಕ್ಷಣ ಏನಾಯ್ತು, ವೈದ್ಯರು ಏನು ಹೇಳಿದರು?
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು ನಿಧನ ಹೊಂದುವುದಕ್ಕೆ ಮೊದಲು ಆರೋಗ್ಯದಲ್ಲಿ ಏನೇನು ವ್ಯತ್ಯಾಸವಾಯಿತು ಎಂದು ವಿಕ್ರಂ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ರಂಗನಾಥ್ ನಾಯಕ್ ಮಾಹಿತಿ ನೀಡಿದ್ದಾರೆ.