ವಿಕ್ರಮ್ ಮಿಸ್ರಿ

ನೇಪಾಳದಿಂದ ಭಾರತಕ್ಕೆ ಅಪಮಾನ?: ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ಪ್ರಧಾನಿ ಬಾಲೇನ್ ಶಾ ನಿರಾಕರಣೆ: ವರದಿ
ಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂತಹ ವಿಷಯಗಳು ಸಂಬಂಧಗಳಲ್ಲಿ ಬಿರುಕು ಮೂಡಿಸಿದ್ದವು.

ಭಾರತ-ಅಮೆರಿಕ ಉನ್ನತ ಮಟ್ಟದ ಮಾತುಕತೆ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ; ಮೇ ತಿಂಗಳಲ್ಲಿ ಮಾರ್ಕೊ ರೂಬಿಯೊ ಭಾರತಕ್ಕೆ..?
ಈ ಸಭೆಯಲ್ಲಿ ಹಾಜರಿದ್ದ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರು, ಈ ಮಾತುಕತೆಯನ್ನು ಫಲಪ್ರದ ಎಂದು ವಿವರಿಸಿದ್ದು, ಮಾರ್ಕೋ ರೂಬಿಯೊ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವಲ್ಲೇ ಅಮೆರಿಕಾ ಪ್ರವಾಸ ಹೊರಟ ವಿಕ್ರಮ್ ಮಿಸ್ರಿ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ
ಏಪ್ರಿಲ್ 8ರಿಂದ 10ರವರೆಗೆ ಅಮೆರಿಕಾಗೆ ಭೇಟಿ ನೀಡುತ್ತಿದ್ದು, ಈ ವೇಳೆ ಭಾರತ-ಅಮೆರಿಕಾ ದ್ವಿಪಕ್ಷೀಯ ಸಂಬಂಧಗಳ ಪರಿಶೀಲಿಸುವುದರ ಜೊತೆಗೆ, ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ; ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!
ಹಾರ್ಮುಜ್ ಜಲಸಂಧಿ (Strait of Hormuz) ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ದಾಳಿ ಹಿನ್ನೆಲೆ, ಅಲ್ಲಿ ಸಾಗುವ ಹಡಗುಗಳಿಗೆ ಸುರಕ್ಷತೆ ಒದಗಿಸುವುದು ಅತ್ಯಂತ ಅಗತ್ಯವಾಗಿದೆ.

ಶಶಿ ತರೂರ್ ನೇತೃತ್ವದ ಸ್ಥಾಯಿ ಸಮಿತಿಗೆ ಮೇ 19ರಂದು ವಿಕ್ರಮ್ ಮಿಸ್ರಿ ಮಾಹಿತಿ
ಮಿಶ್ರಿ ಅವರು ಗಡಿಯುದ್ದಕ್ಕೂ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಡೆಸಿದ ದಾಳಿಗಳು ಸೇರಿದಂತೆ ಇತ್ತೀಚಿನ ಬೆಳವಣಿಗೆಗಳ ಸಮಗ್ರ ಬೆಳವಣಿಗೆಗಳ ಬಗ್ಗೆ ಮಾಹಿತಿ ಒದಗಿಸಲಿದ್ದಾರೆ.

ಕದನ ವಿರಾಮ ಘೋಷಣೆ ಬಳಿಕ ವಿಕ್ರಮ್ ಮಿಸ್ರಿ ಟ್ರೋಲ್: 'x' ಖಾತೆ ಲಾಕ್; ವಿದೇಶಾಂಗ ಕಾರ್ಯದರ್ಶಿ ಪರ ನಾಯಕರ ಬ್ಯಾಟಿಂಗ್
ಟ್ರೋಲರ್ ಗಳು ಮಿಸ್ರಿ ಹಾಗೂ ಅವರ ಕುಟುಂಬದವರ ಹಳೆಯ ಟ್ವೀಟ್ ಗಳನ್ನು ಹೊರ ತೆಗೆದಿದ್ದು, ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ.

ಕದನ ವಿರಾಮ ಉಲ್ಲಂಘನೆ: ಇದಕ್ಕೆ ಪಾಕಿಸ್ತಾನವೇ ಸಂಪೂರ್ಣ ಹೊಣೆ- ವಿಕ್ರಮ್ ಮಿಸ್ರಿ
ಪಾಕಿಸ್ತಾನದ ದಾಳಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಭಾರತೀಯ ಸೇನೆಯೂ ಸಮರ್ಥವಾಗಿ ಪ್ರತ್ಯುತ್ತರ ನೀಡಿದೆ.

ಹಿಂದೂಗಳ ಮೇಲಿನ ದಾಳಿ ನಡುವೆ ಬಾಂಗ್ಲಾ-ಭಾರತ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ
ಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ

