ವಿದೇಶವಿದೇಶ ಪ್ರವಾಸದಲ್ಲಿ ಪ್ರಧಾನಿ: ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ಆಗಿ ಚಂದ್ರಯಾನ-3 ವೀಕ್ಷಣೆ
ಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ.