ಸಿನಿಮಾ ಸುದ್ದಿಯುಎಸ್ನಲ್ಲಿ ವಿಶೇಷ ಪ್ರೀಮಿಯರ್ ಶೋ ಕಾಣಲಿದೆ ವಿಕ್ರಮ್ ಸೂರಿ ನಿರ್ದೇಶನದ 'ಚೌಕಬಾರಾ'!
ರಂಗಭೂಮಿ, ಕಿರುತೆರೆಯಲ್ಲಿ ತಮ್ಮದೇ ಆದ ಹೆಸರು ಮಾಡಿರುವ ತಾರಾ ಜೋಡಿ ನಮಿತಾ ರಾವ್ ಹಾಗೂ ವಿಕ್ರಂ ಸೂರಿ. ನಮಿತಾರಾವ್ ನಿರ್ಮಿಸಿ, ವಿಕ್ರಮ್ ಸೂರಿ ನಿರ್ದೇಶನ ಮಾಡಿರುವ 'ಚೌಕಬಾರ' ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ.