ದೇಶವಿಗ್ರಹ ಕಳವು ಪ್ರಕರಣ: ಟಿವಿಎಸ್ ಮೋಟಾರ್ ಮುಖ್ಯಸ್ಥ ವೇಣು ಶ್ರೀನಿವಾಸನ್ ಬಂಧನ ಇಲ್ಲ- ಪೊಲೀಸ್
ವಿಗ್ರಹ ಕಳವು ಪ್ರಕರಣದಲ್ಲಿ ಟಿವಿಎಸ್ ಮೋಟಾರ್ ಕಂಪನಿ ಮುಖ್ಯಸ್ಥ ವೇಣು ಶ್ರೀನಿವಾಸನ್ ಅವರನ್ನು ಆರು ವಾರಗಳ ಕಾಲ ಬಂಧಿಸುವುದಿಲ್ಲ ಎಂದು ತಮಿಳುನಾಡು ಪೊಲೀಸ್ ವಿಗ್ರಹ ವಿಭಾಗ ಮೈದ್ರಾಸ್ ಹೈಕೋರ್ಟ್ ಗೆ ಹೇಳಿಕೆ ನೀಡಿದೆ.