ರಾಜ್ಯಭಾರೀ, ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ವಲಯವಾರು 7 ವಿಷನ್ ಗ್ರೂಪ್ ರಚನೆ: ಸಚಿವ ಎಂ.ಬಿ.ಪಾಟೀಲ
ರಾಜ್ಯದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜಿಸಲು ಸರ್ಕಾರ ಆಯ್ದ 7 ವಲಯಗಳಲ್ಲಿ ವಿಷನ್ ಗ್ರೂಪ್ ಗಳನ್ನು (ದೂರದರ್ಶಿ ತಂಡಗಳು) ರಚಿಸಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.