ವಿಚಾರಣೆ

ಬೆಂಗಳೂರು: ಪೊಲೀಸ್ ID Card ತೋರಿಸಿ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ರಾಜ್ಯ

ಬೆಂಗಳೂರು: ಪೊಲೀಸ್ ID Card ತೋರಿಸಿ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಸಿಐಡಿ ಪೊಲೀಸ್ ಜೀಪ್ ನಲ್ಲಿ ಬಂದಿದ್ದವರು ನಮ್ಮಿಂದ 20 ಲಕ್ಷ ರೂ. ತೆಗೆದುಕೊಂಡು ಹೋಗಿದ್ದಾರೆ ಎಂದು ಕೇರಳ ಮೂಲದ ಯುವಕರು ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

'ನನ್ನನ್ನು ಅಪಹರಿಸಲಾಗಿದೆ', ನಾನು ನಿರ್ದೋಷಿ; ಮಾದಕ ವಸ್ತು ಕಳ್ಳಸಾಗಣೆ ಆರೋಪ ನಿರಾಕರಿಸಿದ ನಿಕೊಲಸ್ ಮಡುರೊ
ವಿದೇಶ

'ನನ್ನನ್ನು ಅಪಹರಿಸಲಾಗಿದೆ', ನಾನು ನಿರ್ದೋಷಿ; ಮಾದಕ ವಸ್ತು ಕಳ್ಳಸಾಗಣೆ ಆರೋಪ ನಿರಾಕರಿಸಿದ ನಿಕೊಲಸ್ ಮಡುರೊ

ನನ್ನನ್ನು ನನ್ನ ದೇಶದಲ್ಲೇ ಅಪಹರಿಸಲಾಗಿದೆ. ನಾನು ಸಭ್ಯ ವ್ಯಕ್ತಿ, ನನ್ನ ದೇಶದ ಅಧ್ಯಕ್ಷನು ನಾನು,” ಎಂದು ಮಡುರೊ ಸ್ಪ್ಯಾನಿಷ್‌ನಲ್ಲಿ ಹೇಳಿದ್ದು, ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳನ್ನು ನಿರಾಕರಿಸಿದ್ದಾರೆ.

POCSO case: ಯಡಿಯೂರಪ್ಪಗೆ ಸಂಕಷ್ಟ; ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!
ರಾಜ್ಯ

POCSO case: ಯಡಿಯೂರಪ್ಪಗೆ ಸಂಕಷ್ಟ; ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

ನವೆಂಬರ್ 13 ರಂದು ಯಡಿಯೂರಪ್ಪ ಮತ್ತು ಇತರ ಮೂವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.

Delhi blast: ಫರಿದಾಬಾದ್‌ನಲ್ಲಿರುವ 2,000 ಜಮ್ಮು-ಕಾಶ್ಮೀರದ ಬಾಡಿಗೆದಾರರು, ವಿದ್ಯಾರ್ಥಿಗಳ ವಿಚಾರಣೆ!
ದೇಶ

Delhi blast: ಫರಿದಾಬಾದ್‌ನಲ್ಲಿರುವ 2,000 ಜಮ್ಮು-ಕಾಶ್ಮೀರದ ಬಾಡಿಗೆದಾರರು, ವಿದ್ಯಾರ್ಥಿಗಳ ವಿಚಾರಣೆ!

ನಗರದಲ್ಲಿ ವಾಸಿಸುತ್ತಿರುವ ಕನಿಷ್ಠ 2,000 ಬಾಡಿಗೆದಾರರು ಮತ್ತು ವಿದ್ಯಾರ್ಥಿಗಳನ್ನು ಇಲ್ಲಿಯವರೆಗೆ ಪ್ರಶ್ನಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Delhi Red Fort blast: ಸ್ಪೂಟಕ್ಕೂ ಮುನ್ನ 3 ಗಂಟೆ ಕಾರು ಪಾರ್ಕಿಂಗ್! ನಿರ್ಣಾಯಕ 'ಮೂರು ಆಯಾಮ'ಗಳಲ್ಲಿ ಪೊಲೀಸರ ತನಿಖೆ
ದೇಶ

Delhi Red Fort blast: ಸ್ಪೂಟಕ್ಕೂ ಮುನ್ನ 3 ಗಂಟೆ ಕಾರು ಪಾರ್ಕಿಂಗ್! ನಿರ್ಣಾಯಕ 'ಮೂರು ಆಯಾಮ'ಗಳಲ್ಲಿ ಪೊಲೀಸರ ತನಿಖೆ

ಡಾ. ಉಮರ್ ಚಾಲನೆ ಮಾಡುತ್ತಿದ್ದ i-20 car ಕೆಂಪು ಕೋಟೆ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಿದ್ದರ ಬಗ್ಗೆ ಮಹತ್ವದ ತನಿಖೆ ನಡೆಸಲಾಗುತ್ತಿದೆ.

ಧರ್ಮಸ್ಥಳ ಪ್ರಕರಣ: ದೂರುದಾರನಿಗೆ ಆಶ್ರಯ; SITಯಿಂದ ಕಾರ್ಯಕರ್ತ ಜಯಂತ್‌ ವಿಚಾರಣೆ
ರಾಜ್ಯ

ಧರ್ಮಸ್ಥಳ ಪ್ರಕರಣ: ದೂರುದಾರನಿಗೆ ಆಶ್ರಯ; SITಯಿಂದ ಕಾರ್ಯಕರ್ತ ಜಯಂತ್‌ ವಿಚಾರಣೆ

ಹಿಂದಿನ ವಕೀಲರು ತಮ್ಮ ಪರವಾಗಿ ವಾದಿಸಬಾರದು ಎಂದು ದೂರುದಾರರು ಹೇಳಿಕೊಂಡಿದ್ದಾರೆ. ಆದ್ದರಿಂದ ಮ್ಯಾಜಿಸ್ಟ್ರೇಟ್ ತಮ್ಮ ಪರವಾಗಿ ವಕೀಲರನ್ನು ನೇಮಿಸಿಕೊಳ್ಳಲು ಅವಕಾಶ ನೀಡಿದರು ಎಂದು ಎಸ್‌ಐಟಿ ಮೂಲವೊಂದು ತಿಳಿಸಿದೆ.

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು; SIT ವಿಚಾರಣೆ ಬಳಿಕ ಹೋರಾಟಗಾರ ಗರಂ! Video
ರಾಜ್ಯ

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು; SIT ವಿಚಾರಣೆ ಬಳಿಕ ಹೋರಾಟಗಾರ ಗರಂ! Video

ಬುರುಡೆ ಆಗಲಿ, ಏನೇ ಆಗಲಿ ಪ್ರತಿಯೊಂದಕ್ಕೂ ಸ್ಪಷ್ಟನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.

ರೇಣುಕಾಸ್ವಾಮಿ ಕೊಲೆ  ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಏಳು ಆರೋಪಿಗಳ ವಿಚಾರಣೆ!
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಏಳು ಆರೋಪಿಗಳ ವಿಚಾರಣೆ!

ದರ್ಶನ್ ಮತ್ತಿತರರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

ಧರ್ಮಸ್ಥಳ: 'ಬುರುಡೆ' ಪ್ರಕರಣಕ್ಕೆ ಬಿಗ್ ಟ್ವಿಸ್ಟ್; SIT ಮುಂದೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಸಾಕ್ಷಿದಾರ; ಹೇಳಿದ್ದೇನು?
ರಾಜ್ಯ

ಧರ್ಮಸ್ಥಳ: 'ಬುರುಡೆ' ಪ್ರಕರಣಕ್ಕೆ ಬಿಗ್ ಟ್ವಿಸ್ಟ್; SIT ಮುಂದೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಸಾಕ್ಷಿದಾರ; ಹೇಳಿದ್ದೇನು?

ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ.