ವಿಚಾರಣೆಗೆ ತಡೆ

ಸಿಎಂ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

'ಹೈ' ವಿಚಾರಣೆಗೆ 'ಸುಪ್ರೀಂ' ತಡೆ
ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿರುವ 1998ರ ಪರಿಷ್ಕೃತ ಪಟ್ಟಿ ಕುರಿತ ಕರ್ನಾಟಕ ಹೈಕೋರ್ಟ್ನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

