ರಾಜ್ಯಗೂಂಡಾಗಿರಿ ಪ್ರಕರಣ: ಶಾಸಕನ ಪುತ್ರ ನಲಪಾಡ್ ವಿಚಾರಣಾಧೀನ ಕೈದಿ ಸಂಖ್ಯೆ 1756
ಯುಬಿ ಸಿಟಿಯ ಕೆಫೆಯೊಂದರಲ್ಲಿ ಉದ್ಯಮಿ ಪುತ್ರನ ಮೇಲೆ ಗೂಂಡಾಗಿರಿ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್'ಗೆ ವಿಚಾರಣಾಧೀನ ಕೈದಿ 1756 ಸಂಖ್ಯೆಯನ್ನು ಕೇಂದ್ರೀಯ...