ಸಿನಿಮಾ ಸುದ್ದಿನಟ ಬಾಲಕೃಷ್ಣ ವಿರುದ್ಧ ಕಾಸ್ಟಿಂಗ್ ಕೌಚ್ ಆರೋಪ: Biggboss ಮನೆಯಲ್ಲಿ ಬಾಂಬ್ ಸಿಡಿಸಿದ ನಟಿ
ಖ್ಯಾತ ನಟ ಹಾಗೂ ತೆಲುಗು ದೇಶಂ ಪಕ್ಷದ ಶಾಸಕ ನಂದಮೂರಿ ಬಾಲಕೃಷ್ಣ ಅವರು ವಿವಾದಗಳಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಅವರ ವಿರುದ್ಧ ಕಾಸ್ಟಿಂಗ್ ಕೌಚ್ ಆರೋಪಗಳು ಕೇಳಿ ಬರುತ್ತಿವೆ. ಸದ್ಯ ಕಾಲಿವುಡ್ನ ಹಿರಿಯ ನಾಯಕಿಯೊಬ್ಬರು ಮಾಡಿರುವ ಕಾಮೆಂಟ್ಗಳು ತೆಲುಗು ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿದೆ.