ವಿಚ್ಚೇದನ ಅರ್ಜಿ

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!
ಇದು ಎರಡು ವರ್ಷಗಳಿಂದ ನಡೆಯುತ್ತಿತ್ತು, ಆದರೆ ಈಗ ಅಂತಿಮವಾಗಿ ಮುಕ್ತಾಯಗೊಂಡಿದೆ. ಇಂದು ಸುನೀತಾ ಅವರು ಬಾಂದ್ರಾದ ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ಹಿಂಪಡೆಯುವ ಅರ್ಜಿ ಸಲ್ಲಿಸಿದ್ದಾರೆ ಎಂದು ಶಶಿ ಸಿನ್ಹಾ ತಿಳಿಸಿದ್ದಾರೆ.

ಚಹಾಲ್-ಧನಶ್ರೀ ವಿಚ್ಛೇದನದ ಅರ್ಜಿ: ನಾಳೆ ಕೌಟುಂಬಿಕ ನ್ಯಾಯಾಲಯದಲ್ಲಿ ಭವಿಷ್ಯ ನಿರ್ಧಾರ!
ಮುಂಬರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಬೇಕಾಗಿರುವುದರಿಂದ ಚಹಲ್ ಮಾರ್ಚ್ 21 ರಿಂದ ಲಭ್ಯವಿರುವುದಿಲ್ಲ ಎಂದು ನ್ಯಾಯಮೂರ್ತಿ ಮಾಧವ್ ಜಮ್ದಾರ್ ಅವರನ್ನೊಳಗೊಂಡ ಏಕಸದಸ್ಯ ಪೀಠ ಹೇಳಿದೆ.

ವಿಚ್ಛೇದನ ಬಯಸಿ ಒಮರ್ ಅಬ್ದುಲ್ಲಾ ಅರ್ಜಿ: ಪಾಯಲ್ ಅಬ್ದುಲ್ಲಾಗೆ ಸುಪ್ರೀಂ ಕೋರ್ಟ್ ನೋಟಿಸ್
ಒಮರ್ ಅಬ್ದುಲ್ಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಕಳೆದ 15 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದರಿಂದ ವಿವಾಹವು 'ಸತ್ತಿದೆ' ಎಂದು ಹೇಳಿದರು.

