ರಾಜ್ಯಹುತಾತ್ಮ ಯೋಧರ ಸ್ಮರಿಸಿದ ಸಿಎಂ ಯಡಿಯೂರಪ್ಪ: ಸೈನಿಕರಿಗೆ ನೀಡುತ್ತಿದ್ದ ಅನುದಾನ ಹೆಚ್ಚಳದ ಭರವಸೆ
ಮಾಜಿ ಸೈನಿಕರ ಕಲ್ಯಾಣ ಮತ್ತು ತರಬೇತಿ ಸಂಸ್ಥೆ ಹಾಗೂ ಸಮುದಾಯ ಭವನ ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಹುತಾತ್ಮ ಯೋಧರ ಕುಟುಂಬಗಳ ಜೊತೆ ನಾವಿದ್ದೇವೆ. ನಿಮ್ಮ ಸುಃಖ ದುಃಖಗಳಲ್ಲಿ ನಾವು ಸಮಾನ ಭಾಗಿಗಳಾಗುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.