ರಾಜ್ಯದಕ್ಷಿಣ ಕನ್ನಡ: ಹಮಾಸ್ ಬಂಡುಕೋರರ ವಿಜಯಕ್ಕಾಗಿ ಪ್ರಾರ್ಥನೆಗೆ ಕರೆ ನೀಡಿದ ವ್ಯಕ್ತಿ, ವಿಡಿಯೋ ವೈರಲ್
ಇಸ್ರೇಲ್ ವಿರುದ್ಧ ಹಮಾಸ್ ಬಂಡುಕೋರರ ಗೆಲುವಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬರು ವಿಶೇಷ ಪ್ರಾರ್ಥನೆಗೆ ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.