ವಿಜಯನಗರ

ಹಂಪಿ ಮಹಾನವಮಿ ದಿಬ್ಬ: ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಕಲ್ಲಿನ ವೇದಿಕೆ; ನವರಾತ್ರಿ ಸಂಭ್ರಮಕ್ಕೆ ಸಾಕ್ಷಿಯಾದ ಐತಿಹಾಸಿಕ ಸ್ಮಾರಕ..!
ನವರಾತ್ರಿಯ 9 ದಿನಗಳ ಕಾಲ ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಆಚರಣೆಗಳು ಹಾಗೂ ಸೈನಿಕ ಪ್ರದರ್ಶನಗಳು ನಡೆಯುತ್ತಿದ್ದವು. ವಿಜಯದಶಮಿಯಂದು ಈ ಸಂಭ್ರಮ ಮತ್ತಷ್ಟು ವೈಭವ ಪಡೆಯುತ್ತಿತ್ತು.

ವಿಜಯನಗರದಲ್ಲಿ ಮರಕ್ಕೆ ವಿಷ ತುಂಬಿಸಿದ ಘಟನೆ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ!
ಮರಕ್ಕೆ ವಿಷ ತುಂಬಿಸಿದ ಆರೋಪದ ಮೇಲೆ ಸ್ಥಳೀಯ ನಿವಾಸಿ ರಾಜೇಂದ್ರ ಕುಮಾರ್ ಹಾಗೂ ಅವರ ಸಹೋದರರಾದ ವಿನೇಂದ್ರ ಕುಮಾರ್ ಮತ್ತು ಜಿತೇಂದ್ರ ಕುಮಾರ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ 'ಪ್ರಜಾಸೇವೆ ಅಭಿಯಾನ'ಕ್ಕೆ CM ಡಿ.ಕೆ ಶಿವಕುಮಾರ್ ಚಾಲನೆ
ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತಾಲೂಕು ಕೇಂದ್ರಗಳಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!
ಅಮೆರಿಕ ವಿರುದ್ಧದ ಯುದ್ಧದ ನಡುವೆ ಇರಾನ್ ಮಾಸ್ಟರ್ ಪ್ಲಾನ್ ಮಾಡಿದ್ದು ಯುದ್ಧದಲ್ಲಿ ನಾಗರಿಕರನ್ನು ಬಳಸಿಕೊಳ್ಳಲು ಮಂದಾಗಿದೆ. ಅಮೆರಿಕದ ಸೈನಿಕರನ್ನು ಕೊಂದು ಅಥವಾ ಸೆರೆಹಿಡಿದು ತಂದವರಿಗೆ 30,000 ಡಾಲರ್ ಬಹುಮಾನ ಘೋಷಿಸಿದೆ.

'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!
ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ರೇವಂತ್ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದರು.

ಜೀತ ಪದ್ಧತಿ ಇನ್ನೂ ಜೀವಂತ: ವಿಜಯನಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 10 ಮಕ್ಕಳು ಸೇರಿ 37 ಮಂದಿ ರಕ್ಷಣೆ..!
ವಿಜಯನಗರ ಜಿಲ್ಲೆ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿ ಗ್ರಾಮದ ಇಟ್ಟಿಗೆ ಕಾರ್ಖಾನೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ವಿಜಯನಗರ ಸಾಮ್ರಾಜ್ಯದ ವೈಭವಕ್ಕೆ ಹೊಸ ಸಾಕ್ಷಿ: ಹಂಪಿಯಲ್ಲಿ ಶತಮಾನಗಳಷ್ಟು ಹಳೆಯ ದೇವಾಲಯದ ಮೇಲ್ಛಾವಣಿ ಪತ್ತೆ..!
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಹಂಪಿ ವಲಯದ ಅಧಿಕಾರಿಗಳು, ಐತಿಹಾಸಿಕ ಜೈನ ದೇವಾಲಯ ಸಮುಚ್ಚಯದ ಸಮೀಪ ನಡೆಸಿದ ಉತ್ಖನನ ಕಾರ್ಯದ ವೇಳೆ ವಿಜಯನಗರ ಕಾಲಘಟ್ಟದ ಪುರಾತನ ದೇವಾಲಯದ ಮೇಲ್ಛಾವಣಿಯನ್ನು ಪತ್ತೆಹಚ್ಚಿದ್ದಾರೆ.

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು! 20 ಜನರಿಗೆ ಗಾಯ
ಆರು ಜನ ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾನವಿ ತಿಳಿಸಿದ್ದಾರೆ.

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ 2026: 'ಸಂಪಾಯಿತಲೇ ಪರಾಕ್' ಭವಿಷ್ಯವಾಣಿ ನುಡಿದ ಗೊರವಯ್ಯ, ಏನಿದರ ಅರ್ಥ..?
ಮೈಲಾರ ಲಿಂಗೇಶ್ವರನ ಸನ್ನಿಧಿಯಲ್ಲಿ ಗೊರವಯ್ಯ ರಾಮಪ್ಪ ಅವರು 18 ಅಡಿ ಎತ್ತರದ ಬಿಲ್ಲೇರಿ ನುಡಿದ ದೈವವಾಣಿ ಅಲ್ಲಿ ಸೇರಿದ್ದ ಲಕ್ಷಾಂತರ ಭಕ್ತರಲ್ಲಿ ರೋಮಾಂಚನ ಉಂಟುಮಾಡಿದೆ.

