ರಾಜ್ಯ'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಸಿಎಂಗೆ ಜಮೀರ್ ಅಹ್ಮದ್ ಪತ್ರ
ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಜಮೀರ್ ಅವರು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಜಯನಗರದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುವ ಕರ್ತವ್ಯದಿಂದಲೂ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.