ವಿಜಯನಗರ ಜಿಲ್ಲೆ

ವಿಜಯನಗರ:  KSRTC ಬಸ್ ಪಲ್ಟಿ; ಮಹಿಳೆ ಸಾವು
ವಿಡಿಯೋ

ವಿಜಯನಗರ: KSRTC ಬಸ್ ಪಲ್ಟಿ; ಮಹಿಳೆ ಸಾವು

ಮೋದಿ ಯುಗ್ ಉತ್ಸವಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ... ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು  01-10-2021
ಸುದ್ದಿ

ಮೋದಿ ಯುಗ್ ಉತ್ಸವಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ... ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು  01-10-2021

ಮೈಸೂರಿನಲ್ಲಿ ನಡೆದ ಮೋದಿ ಯುಗ್ ಉತ್ಸವ್ ಕಾರ್ಯಕ್ರಮಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ ನೀಡಿದ್ದು, ಕೆಆರ್ ಕ್ಷೇತ್ರದಲ್ಲಿನ 5 ಸಾವಿರ ಮನೆಗಳ ಮೇಲ್ಛಾವಣಿಗೆ ಸೌರಶಕ್ತಿ ಒದಗಿಸುವ ಸೂರ್ಯಪಥ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ
ರಾಜ್ಯ

ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ

ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬಳ್ಳಾರಿಗೆ ಅಮಿತ್ ಶಾ ಭೇಟಿ: ವಿಜಯನಗರ ಜಿಲ್ಲೆ ಘೋಷಣೆ ಸಾಧ್ಯತೆ
ರಾಜ್ಯ

ಬಳ್ಳಾರಿಗೆ ಅಮಿತ್ ಶಾ ಭೇಟಿ: ವಿಜಯನಗರ ಜಿಲ್ಲೆ ಘೋಷಣೆ ಸಾಧ್ಯತೆ

ಕೇಂದ್ರ ಗೃಹಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ಜನವರಿ ಮೂರನೇ ವಾರದಲ್ಲಿ ಕರ್ನಾಟಕಕ್ಕೆ ಬರಲಿದ್ದಾರೆ. ಈ ವೇಳೆ ಪ್ರಸಿದ್ಧ ಪ್ರವಾಸಿ ತಾಣ ಹಂಪಿಗೂ ಭೇಟಿ ನೀಡುವ ಸಾಧ್ಯತೆಯಿದ್ದು, ಅಗತ್ಯ ಭದ್ರತೆ ವ್ಯವಸ್ಥೆ ಶೀಘ್ರವೇ ಮಾಡಲಾಗುವುದು

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ 
ರಾಜ್ಯ

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ 

 ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಸಂಬಂಧ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. 

ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ
ರಾಜ್ಯ

ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ

ವಿಜಯನಗರ ಜಿಲ್ಲೆ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆಯ ವಿಷಯವನ್ನು ಮಂಡಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಜಿಲ್ಲೆ ವಿಭಜನೆಗೆ ವಿರೋಧಿಸಿ ಬಳ್ಳಾರಿ ಬಂದ್: ವಿಭಜನೆಗೆ ಕೈ ನಾಯಕರ ಬೆಂಬಲ, ಬಿಜೆಪಿ ಮಿಶ್ರ ಪ್ರತಿಕ್ರಿಯೆ
ರಾಜ್ಯ

ಜಿಲ್ಲೆ ವಿಭಜನೆಗೆ ವಿರೋಧಿಸಿ ಬಳ್ಳಾರಿ ಬಂದ್: ವಿಭಜನೆಗೆ ಕೈ ನಾಯಕರ ಬೆಂಬಲ, ಬಿಜೆಪಿ ಮಿಶ್ರ ಪ್ರತಿಕ್ರಿಯೆ

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ವಿಜಯನಗರ ಜಿಲ್ಲೆ ರಚಿಸಲು ತೀರ್ಮಾನಿಸಿರುವ ರಾಜ್ಯ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಕರೆ ನೀಡಿದ್ದ  ಬಳ್ಳಾರಿ ನಗರ ಬಂದ್ ಶಾಂತಿಯುತವಾಗಿತ್ತು. 

ವಿಜಯನಗರ ಜಿಲ್ಲೆ ರಚನೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಗೃಹ ಸಚಿವ ಬೊಮ್ಮಾಯಿ
ರಾಜ್ಯ

ವಿಜಯನಗರ ಜಿಲ್ಲೆ ರಚನೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಗೃಹ ಸಚಿವ ಬೊಮ್ಮಾಯಿ

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚಿಸುವ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ವಿಜಯನಗರ ಜಿಲ್ಲೆ ರಚಿಸಲು ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸುವಂತೆ ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯ

ವಿಜಯನಗರ ಜಿಲ್ಲೆ ರಚಿಸಲು ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸುವಂತೆ ಸಿಎಂ ಯಡಿಯೂರಪ್ಪ ಸೂಚನೆ

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಗಳಾಗಿ ರೂಪಿಸುವ ಸಂಬಂಧ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ.