ಮಹಿಳಾ ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಹೋಟೆಲ್ನ ಮ್ಯಾನೇಜರ್ನಿಂದ ಲೈಂಗಿಕ ಕಿರುಕುಳದ ದೂರು ದಾಖಲಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.