ರಾಜ್ಯವಕ್ಫ್ ಸಚಿವ ಜಮೀರ್ ಅಹ್ಮದ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ: ಜಿಲ್ಲಾಧಿಕಾರಿ ಸ್ಫೋಟಕ ಹೇಳಿಕೆ
ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ.