ರಾಜ್ಯವಿಜಯಪುರ ಪಾಲಿಕೆ ಕಟ್ಟಡದಲ್ಲಿ ರಾತ್ರೋರಾತ್ರಿ ಗಣೇಶ ಪ್ರತಿಷ್ಠಾಪನೆ: ವಿವಾದ ಸೃಷ್ಟಿ
ಪ್ರತಿ ವರ್ಷ ಪಾಲಿಕೆಯಲ್ಲಿ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಹ್ಬಬದ ಆಚರಣೆ ಮಾಡಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿಗಳ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಲಾಗುತ್ತಿತ್ತು.