ರಾಜ್ಯರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಹತ್ಯೆ ದಿನ ನಟ ದರ್ಶನ್ ಧರಿಸಿದ್ದ ಶೂವನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.