ವಿಜಯಲಕ್ಷ್ಮಿ

ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ D Boss: ದರ್ಶನ್-ವಿಜಯಲಕ್ಷ್ಮಿಯಿಂದ ಮೂರು ಅರ್ಜಿ ಸಲ್ಲಿಕೆ!
ಮಾಫಿ ಸಾಕ್ಷಿ ವಿರುದ್ಧ ಎರಡೇರಡು ಬಾರಿ ಹೈಕೋರ್ಟ್ ಹಾಗೂ ವಿಚಾರಣಾ ಕೋರ್ಟ್ ಕದ ತಟ್ಟಿದ್ದ ನಟ ದರ್ಶನ್ ಅವರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

'ಒಂದು ವರ್ಷ ಕಳೆದರೂ, ಆ ನೋವಿನ್ನು ವಾಸಿಯಾಗಿಲ್ಲ'; ನಟ ದರ್ಶನ್ ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ!
ಇದಕ್ಕೂ ಮುನ್ನ, ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಕಾಮಾಕ್ಯ ದೇವಿಯ ಚಿತ್ರವೊಂದನ್ನು ಹಂಚಿಕೊಂಡು, 'ದೇವರಿಗೆ ಗೊತ್ತು, ಅಷ್ಟೇ ಸಾಕು' ಎಂದು ಬರೆದುಕೊಂಡಿದ್ದರು.

'ಬಾಸ್' ಬಿಡುಗಡೆಗೆ ತಡೆ ಕೋರಿ ನಟ ದರ್ಶನ್ ಮೇಲ್ಮನವಿ: ಹೈಕೋರ್ಟ್ ವಜಾ
ವಿಚಾರಣೆಯಲ್ಲಿರುವ ಪ್ರಕರಣಕ್ಕೆ ಹೋಲುವ ಕೆಲವು ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂಬ ಕಾರಣಕ್ಕೆ, ಆ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಆ ಚಿತ್ರದಿಂದ ಪ್ರಭಾವಿತವಾಗಿ ಅಥವಾ ಅದರ ಪ್ರಭಾವಕ್ಕೆ ಒಳಗಾಗಿ ತೀರ್ಪು ನೀಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

"ದೂರವಾದ್ರ ದರ್ಶನ್-ಧನ್ವೀರ್?": ವಿಜಯಲಕ್ಷ್ಮಿ ಇನ್‌ಸ್ಟಾ ಸ್ಟೋರಿ ಹೇಳ್ತಿರೋದೇನು?
ಈ ಮಧ್ಯೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಸ್ಟಾಗ್ರಾಮ್ ಸ್ಟೋರಿ ಸಾಕಷ್ಟು ಸುದ್ದಿಯಾಗುತ್ತಿದೆ. ಈ ಮಧ್ಯೆ ದರ್ಶನ್ ಆಪ್ತ ಧನ್ವೀರ್ ಸುಳಿವು ಇಲ್ಲದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯನ್ನು...

'ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ': ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ನಟ ದರ್ಶನ್ ಪತ್ನಿ ಹೀಗೆ ಹೇಳಿದ್ದು ಯಾರಿಗೆ?
ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಅದೇಶ ಮರು ಪರಿಶೀಲನೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿದೆ.

ಆತ್ಮಹತ್ಯೆ ವದಂತಿ ಬೆನ್ನಲ್ಲೇ ಜೈಲಿಗೆ ತೆರಳಿ ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್; Video
ಇಂದು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಇಂದು ಮಧ್ಯಾಹ್ನ ಪುತ್ರ ವಿನೀಶ್ ಜೊತೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದರು.

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ: ಇಬ್ಬರ ಬಂಧನ!
ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ಮುಂದುವರೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ 'ಫ್ಯಾನ್ಸ್' ವಾರ್! 2011ರ ಹಳೆಯ ಫೋಟೋ ವೈರಲ್ ಮಾಡಿ, ವಿಜಯಲಕ್ಷ್ಮಿಗೆ ತಿರುಗೇಟು ಕೊಟ್ಟ ಕಿಚ್ಚನ ಅಭಿಮಾನಿಗಳು
ದರ್ಶನ್ ಮೇಲೆ ಕೇಸ್ ಬಿದ್ದು, ನಿಮ್ಮ ಸಂಸಾರ ಬೀದಿಗೆ ಬೀಳುವ ಸ್ಥಿತಿಯಲ್ಲಿತ್ತು. ಆಗ ನಿಮಗೆ ಬೆಂಬಲವಾಗಿ ನಿಂತಿದ್ದು ಇದೇ ಕಿಚ್ಚ ಸುದೀಪ್ ಅನ್ನೋದನ್ನ ಮರೀಬೇಡಿ.

'ದರ್ಶನ್ ಅವ್ರು ಇಲ್ದೇ ಇರೋವಾಗ ಕೆಲವೊಬ್ಬರು ಏನೇನೋ ಮಾತಾಡ್ತಾ ಇದ್ದಾರೆ': ವಿಜಯಲಕ್ಷ್ಮಿ; Video
ವಿಜಯಲಕ್ಷ್ಮಿ ಹಾಗೂ ಡೆವಿಲ್ ಚಿತ್ರ ನಟಿ ರಚನಾ ರೈ ದಾವಣಗೆರೆ ಗೀತಾಂಜಲಿ ಚಿತ್ರ ಮಂದಿರಕ್ಕೆ ಭೇಟಿ ನೀಡಿ, ಕನ್ನಡ ಚಿತ್ರರಂಗದ ಎಲ್ಲಾ ಚಿತ್ರಗಳಿಗೂ ಸಪೋರ್ಟ್ ಮಾಡಿ, ಹೆಚ್ಚಿನದಾಗಿ ನಮ್ಮ ಚಿತ್ರ ಸಪೋರ್ಟ್ ಮಾಡಿ ಎಂದು ಕೇಳಿಕೊಂಡರು.

