ದೇಶಅಗ್ನಿಪಥ್: ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ: ವಿಜಯವರ್ಗೀಯ ವಿವಾದ
ಬಿಜೆಪಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಪ್ರಸಂಗ ಬಂದರೆ, ಅಗ್ನಿವೀರರಿಗೆ ನಾನು ಆದ್ಯತೆ ನೀಡುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ವಿವಾದಕ್ಕೀಡಾಗಿದ್ದಾರೆ.