ರಾಜ್ಯಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಭರಪೂರ ಬೆಂಬಲ ಸಿಗುತ್ತಿದೆ, 22 ಲಕ್ಷ ಮನೆ ಸಂಪರ್ಕಿಸಿದ್ದೇವೆ: ಸಚಿವ ಅಶ್ವತ್ಥ್ ನಾರಾಯಣ್
ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನಕ್ಕೆ ರಾಜ್ಯದಲ್ಲಿ ಭರಪೂರ ಬೆಂಬಲ ಸಿಗುತ್ತಿದ್ದು, 22 ಲಕ್ಷ ಮನೆಗಳನ್ನು ಸಂಪರ್ಕಿಸಿದ್ದೇವೆಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಹೇಳಿದರು.