ರಾಜಕೀಯಆಪರೇಷನ್ ಕಮಲಕ್ಕೆ ಯತ್ನ: 55 'ಕೈ' ನಾಯಕರ ಪಟ್ಟಿ ಇಟ್ಟುಕೊಂಡು, ದಾಳಿ ಬೆದರಿಕೆ ಹಾಕುತ್ತಿದ್ದಾರೆ; ಶಾಸಕ ಕಾಶಪ್ಪನವರ್ ಆರೋಪ
ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಯತ್ನ ನಡೆಸುತ್ತಿದ್ದು, 55 ಕಾಂಗ್ರೆಸ್ ಶಾಸಕರ ಪಟ್ಟಿ ಇಟ್ಟುಕೊಂಡು, ದಾಳಿ ನಡೆಸುವ ಬೆದರಿಗೆ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.