ರಾಜ್ಯಬೇಜವಾಬ್ದಾರಿ ಹೇಳಿಕೆ ನೀಡುವ ಮೊದಲು ಸ್ವಲ್ಪ ಹೋಮ್ ವರ್ಕ್ ಮಾಡಿಕೊಂಡು ಬನ್ನಿ, ಮಾತನಾಡೋಣ: ವಿಜಯೇಂದ್ರಗೆ ಸಿಎಂ ತಿರುಗೇಟು
ರಾಜ್ಯ ಸರ್ಕಾರಗಳ ಅರ್ಥಿಕತೆಯನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿದರೆ ಯಾರು ಆರ್ಥಿಕತೆಯನ್ನು ದಿವಾಳಿ ಸ್ಥಿತಿಗೆ ತಳ್ಳಿದವರು ಎನ್ನುವುದು ಸ್ಪಷ್ಟವಾಗುತ್ತದೆ. ವಿಜಯೇಂದ್ರ ಅವರೇ ಇನ್ನೊಮ್ಮೆ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವ ಮೊದಲು ಸ್ವಲ್ಪ ಹೋಮ್ ವರ್ಕ್ ಮಾಡಿಕೊಂಡು ಬನ್ನಿ, ಮಾತನಾಡೋಣ.