ದೇಶಭಾರತ ತಂಡದ ಸೋಲು: ಜಮ್ಮು-ಕಾಶ್ಮೀರದ ಕೆಲವೆಡೆ ಸಂಭ್ರಮ, ಕೋಪ ಏಕೆ ಎಂದ ಮೆಹಬೂಬಾ ಮುಫ್ತಿ!
ಕಳೆದ ಭಾನುವಾರ ನಡೆದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಬಾಬರ್ ನೇತೃತ್ವದ ಪಾಕ್ ತಂಡದ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಸಂಭ್ರಮಿಸಲಾಯಿತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಅಪ್ ಲೋಡ್ ಮಾಡಿರುವ ಬಗ್ಗೆ ವರದಿಯಾಗಿದೆ.