ವಿಜಯ್ ಕಾರ್ತಿಕೇಯನ್

ಕಿಚ್ಚ ಸುದೀಪ್ ನಟನೆಯ 'ಮಾರ್ಕ್' OTTಯಲ್ಲಿ ಬಿಡುಗಡೆಗೆ ಸಿದ್ಧ; ಐದು ಭಾಷೆಗಳಲ್ಲಿ ಲಭ್ಯ
ಮಾರ್ಕ್ ಚಿತ್ರದಲ್ಲಿ ಸುದೀಪ್ ಜೊತೆಗೆ ಯೋಗಿ ಬಾಬು, ಶೈನ್ ಟಾಮ್ ಚಾಕೊ, ನವೀನ್ ಚಂದ್ರ, ಅರ್ಚನಾ ಕೊಟ್ಟಿಗೆ ಮತ್ತು ರೋಶಿನಿ ಪ್ರಕಾಶ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಗಲ್ಲಾಪೆಟ್ಟಿಗೆಯಲ್ಲಿ 'ಮಾರ್ಕ್' ಅಬ್ಬರ: ₹51 ಕೋಟಿಗೂ ಅಧಿಕ ಗಳಿಕೆ ಕಂಡ ಕಿಚ್ಚ ಸುದೀಪ್ ನಟನೆಯ ಚಿತ್ರ!
ತಮಿಳಿನ ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ಮಾರ್ಕ್ ಡಿಸೆಂಬರ್ 25 ರಂದು ರಾಜ್ಯದಾದ್ಯಂತ ಬಿಡುಗಡೆಯಾದಾಗಿನಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ.

'ನನ್ನ ಮಗಳು ನನಗಿಂತ ಧೈರ್ಯಶಾಲಿ, ಟ್ರೋಲ್‌ಗಳಿಗೆ ಸಮಯ ವ್ಯರ್ಥ ಮಾಡುವುದಿಲ್ಲ': ಕಿಚ್ಚ ಸುದೀಪ್
ತಮಿಳಿನ ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ವಿಜಯ್ ಕಾರ್ತಿಕೇಯ ನಿರ್ದೇಶನದ ಮಾರ್ಕ್ ಡಿಸೆಂಬರ್ 25 ರಂದು ಬಿಡುಗಡೆಯಾದಾಗಿನಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ.
'ನಿಮ್ಮ ಪ್ರೀತಿಗೆ ಹೃದಯಪೂರ್ವಕ ಧನ್ಯವಾದಗಳು, ಕರ್ನಾಟಕ': 'ಮಾರ್ಕ್' ಚಿತ್ರದ ನಟಿ ದೀಪ್ಶಿಖಾ
ಮಾರ್ಕ್ ಚಿತ್ರದಲ್ಲಿ ನವೀನ್ ಚಂದ್ರ, ಗುರು ಸೋಮಸುಂದರಂ, ನಿಶ್ವಿಕಾ ನಾಯ್ಡು, ರೋಶನಿ ಪ್ರಕಾಶ್, ಯೋಗಿ ಬಾಬು ಮುಂತಾದವರು ನಟಿಸಿದ್ದಾರೆ.

ಮಾರ್ಕ್ ಪತ್ರಿಕಾಗೋಷ್ಠಿಯಲ್ಲಿ ವರದಿಗಾರರ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ!
ಸತ್ಯ ಜ್ಯೋತಿ ಫಿಲ್ಮ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಿಸಿರುವ ಮಾರ್ಕ್ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ.

ವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಚಿತ್ರತಂಡಕ್ಕೆ ಅರ್ಚನಾ ಕೊಟ್ಟಿಗೆ ಸೇರ್ಪಡೆ
ಇತ್ತೀಚೆಗಷ್ಟೇ ನಿಶ್ವಿಕಾ ನಾಯ್ಡು ಮತ್ತು ರೋಶನಿ ಪ್ರಕಾಶ್ ಕೂಡ ಚಿತ್ರತಂಡ ಸೇರಿದ್ದಾರೆ. ಜೊತೆಗೆ ನಟ ನವೀನ್ ಚಂದ್ರ ಮತ್ತು ದೀಪ್‌ಶಿಖಾ ಕೂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಅಭಿಮಾನಿಗಳಿಗೆ ನಟ ಕಿಚ್ಚ ಸುದೀಪ್ ಸಿಹಿಸುದ್ದಿ; 'ಮಾರ್ಕ್' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
2024ರಲ್ಲಿ ಸುದೀಪ್ ಜೊತೆ 'ಮ್ಯಾಕ್ಸ್' ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳಿರುವ ಮಾರ್ಕ್ ಚಿತ್ರಕ್ಕಾಗಿ ಮ್ಯಾಕ್ಸ್ ಚಿತ್ರದ ತಾಂತ್ರಿಕ ತಂಡವೇ ಒಂದಾಗಿದೆ.

ಸುದೀಪ್ ಜೊತೆ ಕೆಲಸ ಮಾಡುವುದು ವೃತ್ತಿಜೀವನದ ಮೈಲಿಗಲ್ಲು; 'K47' ಚಿತ್ರತಂಡ ಸೇರಿದ ರೋಶನಿ ಪ್ರಕಾಶ್!
ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಕವಲುದಾರಿ ಮತ್ತು ಮರ್ಫಿಯಂತಹ ಚಿತ್ರಗಳಲ್ಲಿನ ನಟನೆಗೆ ಹೆಸರುವಾಸಿಯಾದ ರೋಶನಿ, ಈಗಾಗಲೇ ಕೆ47 ಗಾಗಿ ತಮ್ಮ ಆರಂಭಿಕ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'K47' ಚಿತ್ರತಂಡಕ್ಕೆ ನಿಶ್ವಿಕಾ ನಾಯ್ಡು ಸೇರ್ಪಡೆ?
ಪ್ರಭುದೇವ ಮತ್ತು ಶಿವರಾಜ್‌ಕುಮಾರ್ ನಟನೆಯ ಕರಟಕ ದಮನಕ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಿಶ್ವಿಕಾ, ಎಚ್ಚರಿಕೆಯಿಂದ ಪಾತ್ರಗಳನ್ನು ಆರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

