ಸಿನಿಮಾ ಸುದ್ದಿ'ಕೆಜಿಎಫ್' ತಯಾರಕರಿಂದ ಮತ್ತೊಂದು ಹೊಸ ಪ್ಯಾನ್-ಇಂಡಿಯಾ ಚಿತ್ರ!
ಈ ಹಿಂದೆ "ರಾಜಕುಮಾರ" "ಕೆಜಿಎಫ್ ಚಾಪ್ಟರ್ 1" ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ.