ವಿಜಯ್ ಕುಮಾರ್

Slum Dog: 33 Temple Road ನಲ್ಲಿ ಖಳನಟನಾಗಿ ಅಬ್ಬರ; ವಿಜಯ್ ಸೇತುಪತಿ ಬಗ್ಗೆ ದುನಿಯಾ ವಿಜಯ್ ಹೇಳಿದ್ದೇನು?
ಕಣ್ಣು ಕಾಣದ ಭಿಕ್ಷುಕನ ರೀತಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ. ವಿಜಯ್ ಸೇತುಪತಿ ಎದುರು ಕನ್ನಡದ ಸಲಗ ದುನಿಯಾ ವಿಜಯ್ ಕುಮಾರ್ ಅಬ್ಬರಿಸಿದ್ದಾರೆ. ಖಡಕ್ ಖಳನಾಯಕನಾಗಿ ಅವರು ಕಾಣಿಸಿಕೊಂಡಿದ್ದಾರೆ.

ಪುರಿ ಜಗನ್ನಾಥ್ 'ಸ್ಲಮ್ ಡಾಗ್' ಚಿತ್ರದಲ್ಲಿ ಖಳನಾಯಕನಾಗಿ ವಿಜಯ್ ಕುಮಾರ್ ಎಂಟ್ರಿ!
ವಿಜಯ್ ಸೇತುಪತಿ ಮತ್ತು ಟಬು ನಟಿಸಿರುವ ಪುರಿ ಜಗನ್ನಾಥ್ ಅವರ ಮುಂಬರುವ ಚಿತ್ರ ಸ್ಲಮ್ ಡಾಗ್‌ನಲ್ಲಿ ನಟ ವಿಜಯ್ ಕುಮಾರ್ ಖಳನಾಯಕನಾಗಿ ಅಭಿನಯಿಸಿದ್ದಾರೆ.

ಲ್ಯಾಂಡ್ ಲಾರ್ಡ್ ಚಿತ್ರದ ಟ್ರೈಲರ್

ಲ್ಯಾಂಡ್ ಲಾರ್ಡ್‌ನಲ್ಲಿ ರಾಜ್ ಬಿ ಶೆಟ್ಟಿ ಖಡಕ್ ಪಾತ್ರ, ಟೀಸರ್ ಬಿಡುಗಡೆ

ದುನಿಯಾ ವಿಜಯ್-ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಬಿಡುಗಡೆ ದಿನಾಂಕ ಘೋಷಣೆ
ಲ್ಯಾಂಡ್‌ಲಾರ್ಡ್ ಚಿತ್ರಕ್ಕೆ ಜಡೇಶ್ ಕೆ ಹಂಪಿ ಆ್ಯಕ್ಷನ್ ಕಟ್ ಹೇಳಿದ್ದು, ಸಾರಥಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಕೆವಿ ಸತ್ಯಪ್ರಕಾಶ್ ಮತ್ತು ಕೆಎಸ್ ಹೇಮಂತ್ ಗೌಡ ನಿರ್ಮಿಸಿದ್ದಾರೆ.

ಲ್ಯಾಂಡ್ ಲಾರ್ಡ್ ಚಿತ್ರದ ಟೀಸರ್

'ಲ್ಯಾಂಡ್‌ಲಾರ್ಡ್' ಸಿನಿಮಾ: 'ಡೇರ್‌ಡೆವಿಲ್ ಮುಸ್ತಾಫಾ' ಖ್ಯಾತಿಯ ಶಿಶಿರ್ ಬೈಕಾಡಿ ಮಾಸ್ ಅವತಾರ!
ಶಿಶಿರ್ ತಮ್ಮ ಚೊಚ್ಚಲ ತಮಿಳು ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ, ಈಗಾಗಲೇ ಚರ್ಚೆಗಳು ಮುಂದುವರೆದಿವೆ ಎನ್ನಲಾಗಿದೆ.

ಆರ್ ಆರ್ ವೆಟ್ರಿ ವೇಲ್ ನಿರ್ದೇಶನದ 'VK 30' ಚಿತ್ರದಲ್ಲಿ ನಟ ದುನಿಯಾ ವಿಜಯ್; ಕೆಪಿ ಶ್ರೀಕಾಂತ್ ನಿರ್ಮಾಪಕ
ದುನಿಯಾ ವಿಜಯ್ ಅವರ ಭೀಮ ಚಿತ್ರದಲ್ಲಿ ಸಹ ನಿರ್ದೇಶಕರಾಗಿದ್ದ ಮಹೇಶ್ ಅವರು ವೆಟ್ರಿ ವೇಲ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ.

'ಭೀಮಾ' ಸಕ್ಸಸ್: ದುನಿಯಾ ವಿಜಯ್ ಹೊಸ ಸಿನಿಮಾ ಅನೌನ್ಸ್!
ಆರ್‌ಆರ್ ವೆಟ್ರಿ ವೇಲ್(ತಂಬಿ) ನಿರ್ದೇಶನದ ಚಿತ್ರಕ್ಕೆ ಕಥೆಯೂ ಅವರದ್ದೇ ಆಗಿದೆ. ‘ಸಲಗ’ ಮತ್ತು ‘ಭೀಮ’ ಸಿನಿಮಾದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರದ ಪೋಸ್ಟರ್ ಭಿನ್ನವಾಗಿದ್ದು, ಹೊಸ ಲುಕ್‌ನಲ್ಲಿ ವಿಜಯ್ ಕಾಣಿಸಿಕೊಂಡಿದ್ದಾರೆ.

