ದೇಶಚುನಾವಣೆಗೂ ಮುನ್ನವೇ TVK ವಿಜಯ್ಗೆ ಸಂಕಷ್ಟ? ಎರಡು ಕಡೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತ ಸಾಧ್ಯತೆ!
ತಮಿಳುನಾಡು ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್, ತಿರುಚ್ಚಿ ಪೂರ್ವ ಮತ್ತು ಪೆರಂಬೂರ್ ಎರಡು ಕ್ಷೇತ್ರಗಳಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ಮಧ್ಯೆ ತಿರುಚ್ಚಿಯಲ್ಲಿ ಅವರು ಸಲ್ಲಿಸಿದ ನಾಮಪತ್ರದಲ್ಲಿ ದೋಷಗಳು ಕಂಡುಬಂದಿದೆ.