ದೇಶನಟ ವಿಜಯ್ ಕ್ರೈಸ್ತ ಹೀಗಾಗಿ ಪ್ರಧಾನಿ ಮೋದಿಯನ್ನು ದ್ವೇಷಿಸುತ್ತಿದ್ದಾರೆ: ಬಿಜೆಪಿ ನಾಯಕ ಹೆಚ್. ರಾಜಾ
ತಮಿಳಿನ ಮೆರ್ಸಲ್ ಚಿತ್ರದ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಲೇ ಇದ್ದು, ಚಿತ್ರದ ನಾಯಕ ನಟ ವಿಜಯ್ ಕ್ರಿಶ್ಚಿಯನ್ ಆಗಿದ್ದು, ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ದ್ವೇಷಿಸುತ್ತಿದ್ದಾರೆಂದು ಬಿಜೆಪಿ ನಾಯಕ ಹೆಚ್. ರಾಜಾ...