ದೇಶಕೋವಿಡ್-19 ಲಸಿಕೆ ಗುಣಮಟ್ಟದಲ್ಲಿ ರಾಜಿ ಇಲ್ಲ- ಮುಖ್ಯ ವೈಜ್ಞಾನಿಕ ಸಲಹೆಗಾರ ಕೆ. ವಿಜಯ್ ರಾಘವನ್
ಕಠಿಣ ಮೌಲ್ಯಮಾಪನ ಪ್ರಕ್ರಿಯೆ ಮೂಲಕ ದೇಶದ ಕೋವಿಡ್-19 ಲಸಿಕೆಯ ಮಾನವ ಪ್ರಯೋಗ ನಡೆಯುತ್ತಿದ್ದು, ಲಸಿಕೆಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕೇಂದ್ರ ಸರ್ಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರ ಕೆ. ವಿಜಯ್ ರಾಘವನ್ ಶುಕ್ರವಾರ ಹೇಳಿದ್ದಾರೆ.