ವಿಜಯ್ ರೂಪಾಣಿ

Air India Plane Crash: ಮಾಜಿ ಸಿಎಂ ವಿಜಯ್ ರೂಪಾಣಿ ಕೊನೆ ಕ್ಷಣ; ಪತನದಲ್ಲಿ 241 ಮಂದಿ ಸಾವು; Photos!
ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ನ ಮೇಘನಿನಗರ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನ ಬಿಜೆ ವೈದ್ಯಕೀಯ ಕಾಲೇಜು ವೈದ್ಯರ ಕ್ವಾರ್ಟರ್ಸ್ ಗೆ ಡಿಕ್ಕಿ ಹೊಡೆದಿದ್ದು, ಆವರಣದಲ್ಲಿನ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ.

ಗುಜರಾತ್ ಸಿಎಂ ಆಗಿ ವಿಜಯ್ ರುಪಾಣಿ ಪ್ರಮಾಣ ವಚನ ಸ್ವೀಕಾರ
ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾಣಿ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

