ವಿಜಯ್ ರೂಪಾನಿ

ಸಕಲ ಸರ್ಕಾರಿ ಗೌರವದೊಂದಿಗೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ
ಅಂತಿಮ ವಿಧಿವಿಧಾನಗಳಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಭಾಗವಹಿಸಿದ್ದರು.

Air India Plane Crash: ಎರಡು ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದ Vijay Rupani; June 12 ಮೊದಲ ಆಯ್ಕೆಯಾಗಿರಲಿಲ್ಲ..., ಕೈಕೊಟ್ಟ ಲಕ್ಕಿ ನಂಬರ್!
ಏರ್ ಇಂಡಿಯಾ 787-8 ಡ್ರೀಮ್‌ಲೈನರ್‌ನಲ್ಲಿದ್ದ 242 ಜನರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಒಬ್ಬರು. ಈ ದುರಂತದಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದರು. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದಾರೆ.

Air India plane crash: ರಾಜ್‌ಕೋಟ್‌ನಲ್ಲಿ ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ
ಅಮೆರಿಕದಲ್ಲಿ ವಾಸಿಸುತ್ತಿರುವ ರೂಪಾನಿ ಅವರ ಪುತ್ರ ರಿಷಭ್ ರೂಪಾನಿ ಅವರು ಅಹಮದಾಬಾದ್‌ಗೆ ಬರುತ್ತಿದ್ದು, ಶನಿವಾರ ಬೆಳಿಗ್ಗೆ 4 ಗಂಟೆಗೆ ಬಂದಿಳಿಯುವ ನಿರೀಕ್ಷೆಯಿದೆ.

Air India Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮನೆಗೆ ಪ್ರಧಾನಿ ಮೋದಿ ಭೇಟಿ
ಇಂದು ವಿಜಯ್ ರೂಪಾನಿ ಅವರ ಮನೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಿರಿಯ ಬಿಜೆಪಿ ನಾಯಕನಿಗೆ ಸಂತಾಪ ಸೂಚಿಸಿದರು ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ರೂಪಾನಿ ಓರ್ವ 'ಬಲಿಪಶು'; ಗುಜರಾತ್ ಬಿಜೆಪಿಯಲ್ಲಿನ ಒಳ ಜಗಳದಿಂದಾಗಿ ರಾಜೀನಾಮೆ: ಟಿಎಂಸಿ
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಬಲಿಪಶುವನ್ನಾಗಿ ಮಾಡಲಾಗಿದೆ. ರೂಪಾನಿ ರಾಜಿನಾಮೆಗೆ ಬಿಜೆಪಿಯಲ್ಲಿನ 'ತೀವ್ರ ಅಂತಃಕಲಹ' ಕಾರಣ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ವಿಜಯ್ ರೂಪಾನಿಯ ಮೃಧು ಸ್ವಭಾವ ಮುಖ್ಯಮಂತ್ರಿ ಹುದ್ದೆಗೆ ಕುತ್ತು ತಂದೀತೆ? ವೀಕ್ಷಕರು ಏನಂತಾರೆ
ವಿಜಯ್ ರೂಪಾನಿ ಅವರ ಮೃದು ಸ್ವಭಾವ ದುರ್ಬಲ ಮುಖ್ಯಮಂತ್ರಿ ಎಂಬ ಇಮೇಜ್ ಗೆ ಕಾರಣವಾಗಿರಬಹುದು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಶಾಹಿಗೆ ರಾಜಕೀಯ ನಾಯಕತ್ವ ಮೀರಿದ ಅವಕಾಶ ನೀಡಿದ್ದರು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ!
ದಿಢೀರ್ ವಿದ್ಯಮಾನವೊಂದರಲ್ಲಿ ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ವಿಜಯ್ ರೂಪಾಯಿ ಅವರ ರಾಜೀನಾಮೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಲವ್ ಜಿಹಾದ್ ವಿರುದ್ಧ ಸರ್ಕಾರ ಕಠಿಣ ಕ್ರಮ: ಗುಜರಾತ್ ಸಿಎಂ ವಿಜಯ್ ರೂಪಾನಿ
’ಲವ್ ಜಿಹಾದ್’ ವಿರುದ್ಧ ಗುಜರಾತ್ ಸರ್ಕಾರ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ.

ಗುಜರಾತ್ ಉಪ ಚುನಾವಣೆ: ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ಮುಂದಿನ ಚುನಾವಣೆಯ ಟ್ರೇಲರ್ ಇದು ಎಂದ ಸಿಎಂ ವಿಜಯ್ ರೂಪಾನಿ!
ಕರ್ನಾಟಕದಂತೆಯೇ ಗುಜರಾತ್ ನಲ್ಲಿಯೂ ಉಪ ಚುನಾವಣಾ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಗುಜರಾತ್ ನ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

