ದೇಶTamil Nadu Assembly: ವಿಜಯ್ ವಿಶ್ವಾಸಮತ ಯಾಚನೆ; ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!
ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ 234 ಸದಸ್ಯರ ಸದನದಲ್ಲಿ 118 ರ ಬಹುಮತಕ್ಕೆ 10 ಸ್ಥಾನಗಳ ಕೊರತೆಯಿದೆ.