ವಿಜಯ್ ಶಂಕರ್
'ಅದರಿಂದೇನೋ ಹೊರಬಂದೆ, ಆದರೆ ಎಲ್ಲಿಗೆ ಹೋಗಲಿ': ಟ್ರೋಲಿಂಗ್ ಕುರಿತು CSK ಮಾಜಿ ಆಟಗಾರ ವಿಜಯ್ ಶಂಕರ್
ಶಂಕರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಅಧಿಕೃತವಾಗಿ ನಿವೃತ್ತಿ ಘೋಷಿಸದಿದ್ದರೂ, ಪ್ರಪಂಚದಾದ್ಯಂತದ ಫ್ರಾಂಚೈಸಿ ಲೀಗ್‌ಗಳಲ್ಲಿ ಆಡುವ ಸಲುವಾಗಿ ಈ ವರ್ಷದ ಆರಂಭದಲ್ಲಿ ಭಾರತೀಯ ದೇಶೀಯ ಕ್ರಿಕೆಟ್ ಮತ್ತು ಐಪಿಎಲ್‌ನಿಂದ ಹೊರಬಂದರು.

ಐಪಿಎಲ್-2020: ಹೈದರಾಬಾದ್ ಗೆ ಮರ್ಮಾಘಾತ; ಪ್ರಮುಖ ಆಟಗಾರ ವಿಜಯ್ ಶಂಕರ್ ಟೂರ್ನಿಯಿಂದಲೇ ಔಟ್
ಐಪಿಎಲ್ 2020 ಟೂರ್ನಿ ನಿರ್ಣಾಯಕ ಹಂತ ತಲುಪುತ್ತಿರುವಂತೆಯೇ ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮರ್ಮಾಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ವಿಜಯ್ ಶಂಕರ್ ಟೂರ್ನಿಯ ಬಾಕಿ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ.

ಕಾಂಗ್ರೆಸ್'ಗೆ ಮತ್ತೆ ಆಘಾತ: ಸಿದ್ದುಗೆ ಕೈಕೊಟ್ಟು ಬಿಜೆಪಿಗೆ ವಿಜಯ್ ಶಂಕರ್
ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶಗಳು ಪ್ರಕಟವಾಗಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್'ಗೆ ಮರ್ಮಾಘಾತವಾಗಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಪ್ತ, ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ಮತ್ತೆ ಬಿಜೆಪಿಯತ್ತ ಮುಖ ಮಾಡಿದ್ದಾರೆ.

ಬಿಜೆಪಿಗೆ ಮರಳುವಂತೆ ವರಿಷ್ಠರಿಂದ ಆಹ್ವಾನ ಬಂದಿದೆ: ಸಿ.ಎಚ್. ವಿಜಯ್ ಶಂಕರ್
ಬಿಜೆಪಿಗೆ ಮರಳುವಂತೆ ವರಿಷ್ಠರಿಂದ ಆಹ್ವಾನ ಬಂದಿದೆ. ರಾಜಕೀಯದಲ್ಲಿ ಇಂತಹ ರಾಜಕೀಯ ಸ್ಥಿತ್ಯಂತರ ಸಹಜ.ಪಕ್ಷಕ್ಕಾಗಿ ದುಡಿದಿದ್ದೀರಿ. ಮರಳಿ ಬರುವುದಾದರೆ ಸ್ವಾಗತ ಎಂದಿದ್ದಾರೆ.

ವಿಶ್ವಕಪ್ 2019: ಕರ್ನಾಟಕದ ಆಟಗಾರ ಮಯಾಂಕ್ ಅಗರ್ವಾಲ್‌ಗೆ ಐಸಿಸಿ ಗ್ರೀನ್ ಸಿಗ್ನಲ್
ಪ್ರಸಕ್ತ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ವಿಜಯ್ ಶಂಕರ್ ಅವರ ಬದಲಾಗಿ ಸ್ಫೋಟಕ ಬ್ಯಾಟ್ಸ್‌ಮನ್ ಕನ್ನಡಿಗ...

ವಿಶ್ವ ಕಪ್ ಟೂರ್ನಿಯಿಂದ ವಿಜಯ್ ಶಂಕರ್ ಔಟ್, ಕನ್ನಡಿಗ ಮಾಯಾಂಕ್ ಅಗರವಾಲ್ ಆಯ್ಕೆ ಸಾಧ್ಯತೆ!
ತೀವ್ರ ವಿರೋಧದ ನಡುವೆಯೂ ವಿಶ್ವಕಪ್ ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಕಳಪೆ ಪ್ರದರ್ಶನ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅವರು ಟೂರ್ನಿಯಿಂದ ಹೊರಬಂದಿದ್ದು...

ವಿಶ್ವಕಪ್ ಕ್ರಿಕೆಟ್: ನಾಲ್ಕನೇ ಕ್ರಮಾಂಕಕ್ಕೆ ವಿಜಯ್ ಶಂಕರ್ ಬದಲು ಧೋನಿ ಸೂಕ್ತ, ಡೀನ್ ಜೋನ್ಸ್ ಸಲಹೆ
ಐಸಿಸಿ ವಿಶ್ವಕಪ್ ಮುಂದಿನ ಪಂದ್ಯಗಳಲ್ಲಿ ಬ್ಯಾಟಿಂಗ್ ನಾಲ್ಕನೇ ಕ್ರಮಾಂಕದಲ್ಲಿ ವಿಜಯ್ ಶಂಕರ್ ಬದಲು ಮಹೇಂದ್ರ ಸಿಂಗ್ ಧೋನಿ ಆಡಬೇಕು ಎಂದು ಆಸ್ಟ್ರೇಲಿಯಾ ಮಾಜಿ ಬ್ಯಾಟ್ಸ್‌ಮನ್ ಡೀನ್ ಜೋನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಟೀಂ ಇಂಡಿಯಾಗೆ ಮತ್ತೊಂದು ಆಘಾತ; ಬ್ಯಾಟ್ಸ್‌ಮನ್, ಬೌಲರ್ ಬಳಿಕ ಇದೀಗ ಆಲ್ರೌಂಡರ್ಗೆ ಗಾಯ!
ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ಟೀಂ ಇಂಡಿಯಾಗೆ ಮೇಲಿಂದ ಮೇಲೆ ಆಘಾತ ಎದುರಾಗುತ್ತಿದೆ. ಬ್ಯಾಟ್ಸ್‌ಮನ್ ಶಿಖರ್ ಧವನ್ ಮತ್ತು ಬೌಲರ್ ಭುವನೇಶ್ವರ್ ಬಳಿಕ ಇದೀಗ ಮತ್ತೋರ್ವ ಆಲ್‌ರೌಂಡರ್ ಗಾಯಗೊಂಡಿದ್ದಾರೆ.

ವಿಶ್ವಕಪ್: ಪಾದಾರ್ಪಣೆ ಪಂದ್ಯದಲ್ಲಿ ಇತಿಹಾಸ ಬರೆದ ವಿಜಯ್ ಶಂಕರ್, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ ವಿಜಯ್ ಶಂಕರ್ ಅಪರೂಪದ ಸಾಧನೆ ಮಾಡಿದ್ದಾರೆ.

