ವಿಜಯ್ ಶೇಖರ್ ಶರ್ಮಾ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್(PPBL)ನ ಅರೆಕಾಲಿಕ ಕಾರ್ಯನಿರ್ವಾಹಕೇತರ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ.

ಟೈಮ್ಸ್ ನೂರು ಪ್ರಭಾವಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಪೇಟಿಎಂ ಶರ್ಮಾಗೆ ಸ್ಥಾನ
ಬಹು ನಿರೀಕ್ಷಿತ ಟೈಮ್ ಮ್ಯಾಗಜೀನ್ ನ ವಾರ್ಷಿಕ 100 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪೇಟಿಎಂ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ಸ್ಥಾನ ಸಂಪಾದಿಸಿದ್ದಾರೆ.

