ಸಿನಿಮಾ ಸುದ್ದಿನಟಿ ಜೊತೆ ವಿಜಯ್ ಅನೈತಿಕ ಸಂಬಂಧ?: 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ; TN BJP ಅಧ್ಯಕ್ಷ ಹೇಳಿದ್ದೆ ನಿಜವಾಯ್ತಾ?
ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನವನ್ನು ಕಡಿದುಕೊಳ್ಳಲು ಮುಂದಾಗಿದ್ದಾರೆ. ವಿಜಯ್ ವಿರುದ್ಧ ಅನೈತಿಕ ಸಂಬಂಧ ಆರೋಪ ಮಾಡಿದ್ದಾರೆ.