ದೇಶಕೊನೆಗೂ ವಿಜಯ್ಗೆ ಸಿಕ್ತು ಮ್ಯಾಜಿಕ್ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ 'ದಳಪತಿ' ಪ್ರಮಾಣ!
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ.